Friday, 9 February 2018

ದಲಿತ ವಚನಕಾರರ ಜಯಂತಿ : ಫೆ. 14 ರಂದು ಪೂರ್ವಭಾವಿ ಸಭೆ


ಕೊಪ್ಪಳ ಫೆ. 09 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ದಲಿತ ವಚನಕಾರರ ಜಯಂತಿ ಆಚರಣೆ ಸಂಬಂಧ ಸಿದ್ಧತೆ ಕೈಗೊಳ್ಳಲು ಪೂರ್ವಭಾವಿ ಸಭೆ ಫೆ. 14 ರಂದು ಸಂಜೆ 04 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಲಿದೆ.
     ಸಭೆಗೆ ಎಲ್ಲ ಸಮಾಜದ ಗಣ್ಯರು, ಮುಖಂಡರು ಆಗಮಿಸಿ, ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Post a Comment