Friday, 9 February 2018

ಫೆ. 16 ರಂದು ಜಿ.ಪಂ. ಮಾಸಿಕ ಕೆಡಿಪಿ ಸಭೆ


ಕೊಪ್ಪಳ ಫೆ. 08 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಪಂಚಾಯತಿ ಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆ ಫೆ. 16 ರಂದು ಬೆಳಿಗ್ಗೆ 10-30 ಗಂಟೆಗೆ ಜಿಲ್ಲಾ ಪಂಚಾಯತಿಯ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ನಡೆಯಲಿದೆ.
    ಸಭೆಯ ಅಧ್ಯಕ್ಷತೆಯನ್ನು ಜಿ.ಪಂ. ಅಧ್ಯಕ್ಷ ರಾಜಶೇಖರ ಹಿಟ್ನಾಳ ಅವರು ವಹಿಸುವರು.  ಜನವರಿ ಅಂತ್ಯಕ್ಕೆ ಸಾಧಿಸಿದ ಪ್ರಗತಿಯ ಮಾಹಿತಿಯೊಂದಿಗೆ ಸಂಬಂಧಪಟ್ಟ ಅಧಿಕಾರಿಗಳು ಸಭೆಗೆ ಹಾಜರಾಗಬೇಕು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು   ತಿಳಿಸಿದ್ದಾರೆ.
Post a Comment